Saturday, 6 May 2023

AAI recruitment 2023 : ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 22 ಸಲಹೆಗಾರರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 28-Apr-2023 ರೊಳಗೆ ಇ-ಮೇಲ್ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಂಚೆ ಕಚೇರಿಯ ವಿಳಾಸ : 

General Manager (HR),

Airports Authority of India,

Regional Headquarters, Southern Region.

Operational Offices Complex,

Meenambakkam, Chennai- 600027.

Email (ಇ-ಮೇಲ್) : gmhrsr@aai.aero


No. of posts:  22

Application Start Date:  12 ಎಪ್ರಿಲ್ 2023

Application End Date:  28 ಎಪ್ರಿಲ್ 2023

Work Location:  ಭಾರತದಾದ್ಯಂತ

Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 75,000/- ರೂಗಳ ವರೆಗೆ ವೇತನ ನೀಡಲಾಗುತ್ತದೆ.

- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.


To Download Official Notification


Apply : Click Here

No comments:

ಇತ್ತೀಚಿನ ಸುದ್ದಿ...Recent Notes

SSC CHSL ನೇಮಕಾತಿ 2023

ಎಸ್‌ಎಸ್‌ಸಿ ಸಿಎಚ್‌ಎಸ್‌ಎಲ್ 2023 ಎನ್ನುವುದು ಲೋವರ್ ಡಿವಿಜನಲ್ ಕ್ಲರ್ಕ್ (ಎಲ್‌ಡಿಸಿ)/ ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (ಜೆಎಸ್‌ಎ), ಪೋಸ್ಟಲ್ ಅಸಿಸ್ಟೆಂಟ್/ಸಾ...