Saturday, 6 May 2023

Border Security Force (BSF) Recruitment 2023 : ಗಡಿ ಭದ್ರತಾ ಪಡೆ(BSF)ನಲ್ಲಿ ನೇಮಕಾತಿ 2023

ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ (BSF) ನಲ್ಲಿ ಖಾಲಿ ಇರುವ 247 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 12/05/ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 


ಹುದ್ದೆಗಳ ವಿವರ : 247

- ಹೆಡ್ ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್) : 217

- ಹೆಡ್ ಕಾನ್ಸ್ಟೇಬಲ್ (ರೇಡಿಯೋ ಮೆಕ್ಯಾನಿಕ್) : 30


No. of posts:  247

Application Start Date:  22 ಎಪ್ರಿಲ್ 2023

Application End Date:  12 ಮೇ 2023

Work Location:  ಭಾರತದಾದ್ಯಂತ

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC (12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. 

- ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರದಂತ್ತೆ ವಯೋಮಿತಿ ಸಡಿಲಿಕೆ ಇರಲಿದೆ.


Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ25,500/- ರಿಂದ 81,100/- ರೂ ಗಳವರೆಗೆ ವೇತನವನ್ನು ನಿಗದಿಪಡಿಸಲಾಗುತ್ತದೆ. 

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.


To Download Official Notification



Apply online https://rectt.bsf.gov.in/

No comments:

ಇತ್ತೀಚಿನ ಸುದ್ದಿ...Recent Notes

SSC CHSL ನೇಮಕಾತಿ 2023

ಎಸ್‌ಎಸ್‌ಸಿ ಸಿಎಚ್‌ಎಸ್‌ಎಲ್ 2023 ಎನ್ನುವುದು ಲೋವರ್ ಡಿವಿಜನಲ್ ಕ್ಲರ್ಕ್ (ಎಲ್‌ಡಿಸಿ)/ ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (ಜೆಎಸ್‌ಎ), ಪೋಸ್ಟಲ್ ಅಸಿಸ್ಟೆಂಟ್/ಸಾ...